ಬೈಂದೂರು: ಗಿಚ್ಗಿಲಿಗಿಲಿ ಖ್ಯಾತಿಯ ಪ್ರಸಾದ್ ಜೋಗಿಯವರ ಮಾಣಿಕೊಳಲಿನ ಮನೆ ಕುಸಿತ, ಸ್ಥಳಕ್ಕೆ ಶಾಸಕ ಗುರುರಾಜ್ ಗಂಟಿಹೊಳೆ ಭೇಟಿ
Baindura, Udupi | Jul 21, 2025
ನಿರಂತರ ಸುರಿಯುತ್ತಿರುವ ಮಳೆಗೆ ಮನೆಯೊಂದು ಸಂಪೂರ್ಣ ಕುಸಿದು ಬಿದ್ದಿದ್ದು ಮನೆಯವರು ಅಪಾಯದಿಂದ ಪಾರಾದ ಘಟನೆ ಕುಂದಾಪುರದ ಕುಂದಾಬಾರಂದಾಡಿ ಗ್ರಾಮದ...