ಕನಕಪುರ: ಕನಕಪುರ ಐಟಿಐ ವಿದ್ಯಾರ್ಥಿಗಳಿಗೆ ಸಂಚಾರಿ ನಿಯಮಗಳ ಅರಿವು ಕಾರ್ಯಕ್ರಮ
ಕನಕಪುರ ದೇಗುಲ ಮಠದ ಐಟಿಐ ಕಾಲೇಜಿನ ವಿದ್ಯಾರ್ಥಿಗಳಿಗೆ ಕನಕಪುರ ಸಂಚಾರ ಪೊಲೀಸ್ ಠಾಣೆಯಿಂದ ರಸ್ತೆ ಸುರಕ್ಷತೆ ಹಾಗೂ ಸಂಚಾರಿ ನಿಯಮಗಳ ಕುರಿತು ಜಾಗೃತಿ ಕಾರ್ಯಕ್ರಮ ನಡೆಸಲಾಯಿತು. ಈ ವೇಳೆ ಸಮಾಜದಲ್ಲಿ ಯುವಕರ ಜವಾಬ್ದಾರಿಗಳ ಬಗ್ಗೆಯೂ ಮಾಹಿತಿ ನೀಡಲಾಯಿತು.