ಮದ್ದೂರು: ಮದ್ದೂರಿನಲ್ಲಿ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ, ಭಾರತಿನಗರದಲ್ಲಿ ಹಿಂದೂ ಪರ ಸಂಘಟನೆ ಕಾರ್ಯಕರ್ತರಿಂದ ಪ್ರತಿಭಟನೆ
Maddur, Mandya | Sep 9, 2025
ಮದ್ದೂರು ಪಟ್ಟಣದಲ್ಲಿ ಭಾನುವಾರ ರಾತ್ರಿ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದ ಕೋಮು ಸಂಘರ್ಷಣೆ ಹಿನ್ನೆಲೆಯಲ್ಲಿ...