ಮಾಗಡಿ: ಶ್ರಾವಣ ಶನಿವಾರ ಹಿನ್ನೆಲೆಯಲ್ಲಿ ಪಟ್ಟಣದ ರಂಗನಾಥಸ್ವಾಮಿ ದೇವಾಲಯದಲ್ಲಿ ಶಾಸಕ ಬಾಲಕೃಷ್ಣ ಅವರಿಂದ ಪೂಜೆ
Magadi, Ramanagara | Aug 16, 2025
ಶ್ರಾವಣ ಶನಿವಾರ ಹಿನ್ನೆಲೆಯಲ್ಲಿ ಮಾಗಡಿ ಪಟ್ಟಣದ ಇತಿಹಾಸ ಪ್ರಸಿದ್ಧ ರಂಗನಾಥಸ್ವಾಮಿ ದೇವಾಲಯಕ್ಕೆ ಶಾಸಕ ಬಾಲಕೃಷ್ಣ ಅವರು ಭೇಟಿ ನೀಡಿ ವಿಶೇಷ ಪೂಜೆ...