Public App Logo
Jansamasya
National
���ीएसटी
Happydiwali
Nextgengst
Cybersecurityawareness
Diwali2025
Pmmsy
Fidfimpact
Matsyasampadasesamriddhi
Railinfra4andhrapradesh
Responsiblerailyatri
Andhrapradesh
���हात्मा_गांधी
���ांधी_जयंती
Gandhijayanti
Digitalindia
Fisheries
Nfdp
Swasthnarisashaktparivar
Delhi
Vandebharatexpress
Didyouknow
Shahdara
New_delhi
South_delhi
Worldenvironmentday
Beattheheat
Beatncds

ಭಟ್ಕಳ: ನಗರದ ಖಾಸಗಿ ಆಸ್ಪತ್ರೆಯಲ್ಲಿ ವಿಕಾರ ಮಗು ಜನನ

ಭಟ್ಕಳ: ಭಟ್ಕಳದ ಖಾಸಗಿ ನರ್ಸಿಂಗ್ ಹೋಂ ಒಂದರಲ್ಲಿ ವಿಕಾರ ರೂಪದ ವಿಚಿತ್ರ ಹೆಣ್ಣು ಶಿಶು ಜನನವಾಗಿದ್ದು, ಆ ಹೆಣ್ಣು ಮಗುವನ್ನು ನೋಡಿದವರು ಬೆಚ್ಚಿಬೀಳುವಂತಾಗಿದೆ. ಮಗುವಿನ ಸ್ವರ, ಅಳು ಸಾಮಾನ್ಯ ಶಿಶುಗಳ ಹಾಗೆ ಇದ್ದು ದೈಹಿಕ ರೂಪ ಮಾತ್ರ ಸೃಷ್ಟಿಯ ವೈಚಿತ್ರ್ಯಕ್ಕೆ ಸವಾಲು ಹಾಕುವಂತೆ ಇದೆ. ಭಟ್ಕಳದಲ್ಲಿ ಕೆಲವು ವರ್ಷಗಳ ಹಿಂದೆ ವಾಸ್ತವ್ಯ ಹೂಡಿರುವ ದಂಪತಿಗಳ ಮೂರನೇ ಶಿಶುವೇ ಈ ರೀತಿಯ ವಿಚಿತ್ರ ರೂಪದಲ್ಲಿ ಜನಿಸಿದೆ ಎಂದು ಹೇಳಲಾಗಿದ್ದು ,ಭಟ್ಕಳದ ನರ್ಸಿಂಗ್ ಹೋಂ ನಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಗುವನ್ನು ಮಣಿಪಾಲದ ಆಸ್ಪತ್ರೆ ದಾಖಲಿಸಲಾಗಿದೆ.

MORE NEWS