ಚಿಕ್ಕನಾಯಕನಹಳ್ಳಿ: ಪಟ್ಟಣದ ಸಾಯಿ ಗಂಗಾ ಆಸ್ಪತ್ರೆ ವೈದ್ಯರ ನಿರ್ಲಕ್ಷದಿಂದ ಗೃಹಿಣಿ ಸಾವು ಎಂದು ಆರೋಪಿಸಿ, ಆಸ್ಪತ್ರೆ ಎದುರು ಶವವಿಟ್ಟು ಪ್ರತಿಭಟನೆ
Chiknayakanhalli, Tumakuru | Jul 30, 2025
ಚಿಕ್ಕನಾಯಕನಹಳ್ಳಿ ಪಟ್ಟಣದ ಸಾಯಿ ಗಂಗಾ ಖಾಸಗಿ ಆಸ್ಪತ್ರೆ ವೈದ್ಯರು ನೀಡಿದ ಚುಚ್ಚುಮದ್ದಿನಿಂದಾಗಿ ಗೃಹಿಣಿ ಕೋಮಾಗೆ ಹೋಗಿ ವಾರದ ಬಳಿಕ...