ಹುಣಸಗಿ: ಸುರಪುರದ ಅಂಬೇಡ್ಕರ್ ವೃತ್ತದ ಹಿಂಭಾಗದ ಭೂಮಿ ಮಂಜೂರಾತಿಗಾಗಿ ಪಟ್ಟಣದ ತಹಸಿಲ್ದಾರ್ ಕಚೇರಿ ಮುಂದೆ ಡಿಎಸ್ಎಸ್ ಅಂಬೇಡ್ಕರ್ ವಾದ ಪ್ರತಿಭಟನೆ
Hunasagi, Yadgir | Sep 12, 2025
ಯಾದಗಿರಿ ಜಿಲ್ಲೆಯ ಸುರಪುರ ನಗರದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ವೃತ್ತದ ಹಿಂಭಾಗದಲ್ಲಿನ ಖಾರಿಜ್ ಖಾತಾ ಭೂಮಿಯನ್ನು ಅಂಬೇಡ್ಕರ್ ಹೆಸರಲ್ಲಿ ವಿವಿಧ...