ಅಂಕೋಲಾ: ತಾಲೂಕಿನ ರಾಮನಗುಳಿಯ ಕಂಡ್ರಮನೆಯಲ್ಲಿ ತೋಟದಲ್ಲಿ ಹೂವಿನ ಗಿಡಗಳನ್ನು ನೋಡಲು ನಡೆದುಕೊಂಡು ಹೋಗುತ್ತಿದ್ದಾಗ ಮಹಿಳೆಯೊಬ್ಬರು ವಿಷದ ಹಾವು ಕಡಿದು ಮೃತಪಟ್ಟ ಘಟನೆ ನಡೆದಿದೆ. ಕಂಡ್ರಮನೆಯ ಶೇಖರ ವೈದ್ಯ ಅವರ ಪತ್ನಿ ಯಶೋಧಾ ವೈದ್ಯ (39) ಮೃತ ಪಟ್ಟ ದುರ್ದೈವಿಯಾಗಿದ್ದಾರೆ.
ಅಂಕೋಲ: ರಾಮನಗುಳಿಯಲ್ಲಿ ವಿಷದ ಹಾವು ಕಚ್ಚಿ ಮಹಿಳೆ ಸಾವು - Ankola News