ಮಡಿಕೇರಿ: ಸೆಪ್ಟೆಂಬರ್ 15 ರಂದು ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ: ವಿಶೇಷ ಕಾರ್ಯಕ್ರಮಕ್ಕೆ ಸಿದ್ಧತೆ
ಸೆಪ್ಟೆಂಬರ್ 15 ರಂದು ನಡೆಯಲಿರುವ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕುರಿತು ಜಿಲ್ಲಾಡಳಿತ ಪೂರ್ವಭಾವಿ ಸಭೆ ನಡೆಸಿದೆ. ಅಂದು ಯುವ ಸಂಸತ್ ಸಭೆಗೆ ಚಾಲನೆ ನೀಡಲಾಗುವುದು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಸಹನಾ ಎಸ್. ಹಾದಿಮನಿ ತಿಳಿಸಿದ್ದಾರೆ.