ಬಸವಕಲ್ಯಾಣ: ಬೇಟಬಾಲಕುಂದಾ ಗ್ರಾಮದಲ್ಲಿ ಟೆಂಟ್ ಹೌಸ್'ಗೆ ಆಕಸ್ಮಿಕ ಬೆಂಕಿ; ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಬೆಂಕಿಗೆ ಆಹುತಿ
ಬಸವಕಲ್ಯಾಣ: ಟೆಂಟ್ ಹೌಸ್'ಗೆ ಆಕಸ್ಮಿಕವಾಗಿ ತಗುಲಿದ ಬೆಂಕಿಯಿಂದಾಗಿ ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಬೆಂಕಿಗೆ ಆಹುತಿಯಾದ ಘಟನೆ ತಾಲೂಕಿನ ಬೇಟಬಾಲಕುಂದಾ ಗ್ರಾಮದಲ್ಲಿ ಜರುಗಿದೆ. ಜೈ ಮಲ್ಲಹಾರಿ ಟೆಂಟ್ ಹೌಸ್ ನಲ್ಲಿ ಈ ಘಟನೆ ಜರುಗಿದೆ