ತೋಟದಲ್ಲಿ ಸುಮಾರು ೧೦ ಎಕರೆ ಕಬ್ಬು ಬೆಂಕಿಗೆ ಆಹುತಿಯಾಗಿದೆ. ವರ್ಷಪೂರ್ತಿ ಬೆಳೆದು ನಿಂತ ಕಬ್ಬು ಬೆಂಕಿಗೆ ಆಹುತಿಯಾದದ್ದು ಕಂಡು ರೈತರು ಕಂಗಾಲಾಗಿದ್ದಾರೆ. ಸ್ಥಳಕ್ಕೆ ಧಾವಿಸಿದ ಉಗಾರ್ ಸಕ್ಕರೆ ಕಾರ್ಖಾನೆಯ ಅಗ್ನಿ ಶಾಮಕ ದಳದವರು ಬೆಂಕಿ ನಂದಿಸುವಲ್ಲಿ ಸಹಕರಿಸಿದ್ದಾರೆ ಎಂದು ರೈತರು ತಿಳಿಸಿದರು. ಸ್ಥಳೀಯ ಹೆಸ್ಕಾಂ ಅಧಿಕಾರಿಗಳು ಸ್ಥಳಕ್ಕೆ