ಚಿತ್ರದುರ್ಗ: ಚಿತ್ರದುರ್ಗದಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆ: ಮಾರಕಾಸ್ತ್ರ ಕಳುಹಿಸಿದವರ ಬಂಧನಕ್ಕೆ ಆಗ್ರಹ
ಛಲವಾದಿ ನಾರಾಯಣಸ್ವಾಮಿ ಅವರ ಮನೆಗೆ ಆನ್ಲೈನ್ ಮೂಲಕ ಮಾರಕಾಸ್ತ್ರಗಳನ್ನು ಕಳುಹಿಸಿರುವುದನ್ನು ವಿರೋಧಿಸಿ ಚಿತ್ರದುರ್ಗದಲ್ಲಿ ಬಿಜೆಪಿ ಎಸ್.ಸಿ ಮೋರ್ಚಾದಿಂದ ಪ್ರತಿಭಟನೆ. ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ ಬಿಜೆಪಿ ಕಾರ್ಯಕರ್ತರು.