ಕಲಬುರಗಿ ನಗರದ ರಂಗಾಯಣದಲ್ಲಿ ಡಿ.23 ರಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸೇರಿ ವಿವಿಧ ಇಲಾಖೆಗಳ ವತಿಯಿಂದ ಕನ್ನಡ ಪುಸ್ತಕ ಪ್ರಾಧಿಕಾರದ ಯೋಜನೆ ಮನೆಗೊಂದು ಗ್ರಂಥಾಲಯ ಕರಪತ್ರ ಸದಸ್ಯರು ಮತ್ತು ರಂಗಾಯಣ ಕಲಾವಿದರಿಗೆ ಸಂವಾದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಅನೇಕ ಗಣ್ಯರು ಉಪಸ್ಥಿತರಿದ್ದರು
ಕಲಬುರಗಿ: ನಗರದಲ್ಲಿ ವಿವಿಧ ಇಲಾಖೆಗಳ ವತಿಯಿಂದ ಸಂವಾದ ಕಾರ್ಯಕ್ರಮ - Kalaburagi News