ಗೋಕಾಕ: ಮಾಜಿ ಸಂಸದ ರಮೇಶ ಕತ್ತಿ ವಿರುದ್ದ ಗೋಕಾಕ ಪಟ್ಟಣದಲ್ಲಿ ವಾಲ್ಮೀಕಿ ಸಮಾಜದಿಂದ ಪ್ರತಿಭಟನೆ
Gokak, Belagavi | Oct 20, 2025 ಮಾಜಿ ಸಂಸದ ರಮೇಶ ಕತ್ತಿ ವಿರುದ್ದ ಗೋಕಾಕ ಪಟ್ಟಣದಲ್ಲಿ ವಾಲ್ಮೀಕಿ ಸಮಾಜದಿಂದ ಪ್ರತಿಭಟನೆ ವಾಲ್ಮೀಕಿ ಸಮಾಜದ ವಿರುದ್ಧ ರಮೇಶ ಕತ್ತಿ ಆಕ್ಷೇಪಾರ್ಹ ಹೇಳಿಕೆ ವಿಚಾರ ಹಿನ್ನಲೆ ಇಂದು ಸೋಮವಾರ 1 ಗಂಟೆಗೆ ರಮೇಶ ಕತ್ತಿ ವಿರುದ್ಧ ಭುಗಿಲೆದ್ದ ವಾಲ್ಮೀಕಿ ಸಮಾಜದ ಆಕ್ರೋಶ ವಾಲ್ಮೀಕಿ ಸಮಾಜದ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು ಬೆಳಗಾವಿ ಜಿಲ್ಲೆಯ ಗೋಕಾಕ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಪ್ರತಿಭಟನೆ ನಡೆದಿದ್ದು ರಮೇಶ ಕತ್ತಿ ವಿರುದ್ಧ ಧಿಕ್ಕಾರ ಕೂಗಿ,ಭಾವಚಿತ್ರಕ್ಕೆ ಚಪ್ಪಲಿ ಸೇವೆ ಮಾಡಿ ಆಕ್ರೋಶ ಹೊರಹಾಕಿದರು ತಕ್ಷಣವೇ ರಮೇಶ ಕತ್ತಿ ಬಂಧನ ಮಾಡುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು