ಶಹಾಪುರ: ಬೆಳೆ ಹಾನಿ ರೈತರಿಗೆ ಪರಿಹಾರ ನೀಡುವಂತೆ ಬಲ್ಕಲ್ ಗ್ರಾಮದಲ್ಲಿ ರೈತ ಸಂಘದ ಜಿಲ್ಲಾ ಉಪಾಧ್ಯಕ್ಷ ಅಶೋಕ ಸಾಹುಕಾರ ಒತ್ತಾಯ
Shahpur, Yadgir | Sep 3, 2025
ಯಾದಗಿರಿ ಜಿಲ್ಲೆಯಲ್ಲಿ ನಿರಂತರ ಸುರಿದ ಮಳೆಯಿಂದ ರೈತರ ಬೆಳೆಗಳು ಹಾಳಾಗಿದ್ದು ಕಂದಾಯ ಇಲಾಖೆ ಅಧಿಕಾರಿಗಳು ಸಿಬ್ಬಂದಿಗಳು ರೈತರ ಜಮೀನುಗಳಿಗೆ ಭೇಟಿ...