ಕಾನೂನು ಬಾಹಿರವಾಗಿ ಮಾಡಿರುವ ಡಿ.ಇ.ಒ.ಗಳ ಆಯ್ಕೆಯನ್ನು ರದ್ದುಗೊಳಿಸಿ; ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ಮನವಿ ಕೋಲಾರ : ಕಾನೂನು ಬಾಹಿರವಾಗಿ ಮಾಡಿರುವ ಡಿ.ಇ.ಒ.ಗಳ ಆಯ್ಕೆಯನ್ನು ರದ್ದುಗೊಳಿಸಿ, ಹೊಸದಾಗಿ ಮರು ಆಯ್ಕೆಮಾಡಿ ಕರ್ತವ್ಯ ಲೋಪವೆಸಗಿರುವ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ಪ್ರವೀಣ್ ಪಿ.ಬಾಗೇವಾಡಿ ಅವರಿಗೆ ಸೋಮವಾರ ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ಮನವಿ ಸಲ್ಲಿಸಿದರು.