ಗುಳೇದಗುಡ್ಡ: ವೈಚಾರಿಕ ನೆಲೆಗಟ್ಟಿನಲ್ಲಿ ಶರಣ ಸಂಸ್ಕೃತಿ ತತ್ವದರ್ಶನ ಪ್ರವಚನ ಆಯೋಜನೆ : ಪಟ್ಟಣದಲ್ಲಿ ಅಧ್ಯಕ್ಷ ಆನಂದ ತಿಪ್ಪಾ
ಗುಳೇದಗುಡ್ಡ ಪಟ್ಟಣದ ಶ್ರೀ ಜಗದ್ಗುರು ಗುರುಸಿದ್ದೇಶ್ವರ ಮಠದಲ್ಲಿ ಪ್ರತಿ ವರ್ಷ ವೈಚಾರಿಕ ನೆಲೆಗಟ್ಟಿನಲ್ಲಿ ಸೌಹಾರ್ದಯುತವಾದ ಮತ್ತು ಶರಣ ಸಂಸ್ಕೃತಿಯನ್ನು ನಾಡಿನಲ್ಲಿಡೆ ಪರಿಚಯಿಸುವ ನಿಟ್ಟಿನಲ್ಲಿ ವಿಶಿಷ್ಟ ರೀತಿಯಿಂದ ಪ್ರವಚನ ಕಾರ್ಯಕ್ರಮ ಆಯೋಜಿಸುತ್ತ ಬರಲಾಗಿದೆ ಎಂದು ಶರಣ ಸಂಗಮ ಸ್ವಾಗತ ಸಮಿತಿ ಅಧ್ಯಕ್ಷ ಆನಂದ ತಿಪ್ಪ ಹೇಳಿದರು ಅವರು ಗುಡೆದುಗುಡ್ಡ ಪಟ್ಟಣದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಅವರು ಮಾತನಾಡಿದರು