ದೇವದುರ್ಗ: ಪಟ್ಟಣ ಸೇರಿ ವಿವಿಧ ಗ್ರಾಮಗಳಿಗೆ ಎರಡು ದಿನಗಳ ಕಾಲ ವಿದ್ಯುತ್ ಸರಬರಾಜು ಸ್ಥಗಿತ, ಜೆಸ್ಕಾಂ ಎ ಇ ಇ ವೆಂಕಟೇಶ ಚಿಲಕರಾಗಿ ಪ್ರಕಟಣೆ
Devadurga, Raichur | Sep 9, 2025
ರಾಯಚೂರು ಜಿಲ್ಲೆಯ ದೇವದುರ್ಗ ಪಟ್ಟಣದ 110/33/11 ಕೆ ವಿ ವಿದ್ಯುತ್ ಉಪ ಕೇಂದ್ರದಲ್ಲಿ ತುರ್ತು ಕಾಮಗಾರಿ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 10 ಮತ್ತು...