ಉಡುಪಿ: ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಶ್ರೀ ಕೃಷ್ಣನಿಗೆ ಮಧ್ಯರಾತ್ರಿ ಅರ್ಘ್ಯ ಪ್ರಧಾನ
Udupi, Udupi | Sep 15, 2025 ಉಡುಪಿ ಶ್ರೀ ಕೃಷ್ಣನಿಗೆ ಮಧ್ಯರಾತ್ರಿ ಅರ್ಘ್ಯಪ್ರದಾನ ನಡೆಯಿತು. ನಿನ್ನೆ ಇಡೀ ದಿನ ಉಪವಾಸದಲ್ಲಿದ್ದ ಭಕ್ತರು. ಪರ್ಯಾಯ ಪುತ್ತಿಗೆ ಮಠದ ಶ್ರೀ ಸುಗುಣೆಂದ್ರ ತಿರ್ಥ ಶ್ರೀಪಾದರು ಚಾಮರ ಸೇವೆ ಮಾಡಿ, ಪುತ್ತಿಗೆ ಶ್ರೀಪಾದರು ರಾತ್ರಿ ಪೂಜೆಯನ್ನ ಮಾಡಿದರು. ನಂತರ ಶ್ರೀ ಕೃಷ್ಣ ಜನ್ಮಾಷ್ಟಮಿಯ ವಿಶೇಷ ಪೂಜೆಯನ್ನ ಪುತ್ತಿಗೆ ಮಠದ ಉಭಯ ಶ್ರೀಪಾದರು ಮಾಡಿದರು. ನಂತರ ಶ್ರೀ ಕೃಷ್ಣನಿಗೆ ಅರ್ಗ್ಯ ಪ್ರಧಾನವನ್ನು ಮಾಡಿದ್ದಾರೆ ಎಂದು ತಿಳಿದುಬಂದಿದೆ.