ಹಾಸನ: ಹಾಸನ ಜೆಡಿಎಸ್ ಅಧ್ಯಕ್ಷರಾಗಿ ನೇಮಕಗೊಂಡ ನಟರಾಜ್ ಅವರಿಗೆ ಸನ್ಮಾನ
Hassan, Hassan | Sep 30, 2026 ಹಾಸನ ಜಿಲ್ಲಾ ಜೆಡಿಎಸ್ ಅಧ್ಯಕ್ಷರಾಗಿ ನೇಮಕಗೊಂಡಿರುವ ನಟರಾಜ್ ಐಸಾಮೀಗೌಡ ಅವರಿಗೆ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದಿಂದ ಸನ್ಮಾನಿಸಲಾಯಿತು. ಈ ಕಾರ್ಯಕ್ರಮದಲ್ಲಿ ಸಮಾಜದ ಪ್ರಮುಖ ಮುಖಂಡರು ಭಾಗಿಯಾಗಿದ್ದರು.