ಮೈಸೂರು: ಪತ್ರಿಕಾ ವಿತರಕರು ಏಜೆಂಟರು ಪತ್ರಿಕೋದ್ಯಮದ ಬೆನ್ನು ಮೂಳೆ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ ವಿ ಪ್ರಭಾಕರ್
Mysuru, Mysuru | Aug 28, 2025
ಪತ್ರಿಕಾ ವಿತರಕರು ಪತ್ರಿಕೆಗಳನ್ನು ವಿತರಿಸುವ ಜೊತೆಗೆ ಚಂದಾ ಹಣ ಸಂಗ್ರಹಿಸುವ ಕೆಲಸವನ್ನೂ ಮಾಡುತ್ತಾ ತಮ್ಮ ಆದಾಯದ ಜೊತೆಗೆ ಸಂಸ್ಥೆಗೂ ಆದಾಯ...