ಗೋಕಾಕ: ಬೆಳಗಾವಿ: ಲಖನ್ ಜಾರಕಿಹೊಳಿ ನಿವಾಸಕ್ಕೆ ಜಗದೀಶ್ ಶೆಟ್ಟರ್ ಭೇಟಿ, ರಾಜಕೀಯ ವಲಯದಲ್ಲಿ ಕುತೂಹಲ
Gokak, Belagavi | Sep 12, 2026 ಬೆಳಗಾವಿ ಗೋಕಾಕ್ನಲ್ಲಿ ಎಂಎಲ್ಸಿ ಲಖನ್ ಜಾರಕಿಹೊಳಿ ನಿವಾಸಕ್ಕೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಭೇಟಿ ನೀಡಿದ್ದಾರೆ. ಸತೀಶ್ ಜಾರಕಿಹೊಳಿ ಮನೆ ಮೇಲೆ ಇಡಿ ದಾಳಿ ಬೆನ್ನಲ್ಲೇ ನಡೆದ ಈ ಸಭೆಯಲ್ಲಿ ರಮೇಶ್ ಜಾರಕಿಹೊಳಿ ಕೂಡ ಪಾಲ್ಗೊಂಡಿದ್ದರು. ಮೂವರು ನಾಯಕರು ಒಂದು ಗಂಟೆಗೂ ಹೆಚ್ಚು ಕಾಲ ಚರ್ಚೆ ನಡೆಸಿದ್ದಾರೆ.