ಸಂಡೂರು ರಸ್ತೆಯ ನಿವೇದಿತಾ ಶಾಲೆಯಲ್ಲಿ ನಡೆದ ಭಗವದ್ಗೀತಾ ಅಭಿಯಾನ ಕಾರ್ಯಕ್ರಮದಲ್ಲಿ ಸೋಂದಾ ಸ್ವರ್ಣವಲ್ಲೀ ಶ್ರೀಗಳು ಭಾಗವಹಿಸಿ, ವಿದ್ಯಾರ್ಥಿಗಳಿಗೆ ಜೀವನದ ಮೌಲ್ಯಗಳ ಕುರಿತು ಮಾರ್ಗದರ್ಶನ ನೀಡಿದರು.