ಕಾಗವಾಡ: ಡಿಸಿಸಿ ಬ್ಯಾಂಕಿನ ಅಧ್ಯಕ್ಷನಾಗುವ ಆಸೆ ನನಗಿಲ್ಲ:ಉಗಾರ ಖುರ್ದ ಪಟ್ಟಣದಲ್ಲಿ ಶಾಸಕ ರಾಜು ಕಾಗೆ
ಕಾಗವಾಡ:-ನನ್ನ ಹಿರಿತನದ ಆಧಾರದ ಮೇಲೆ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ ಜಾರಕಿಹೊಳಿ ಅವರು ನನ್ನ ವಿರುದ್ಧ ಸ್ಪರ್ಧೆ ಮಾಡಿದ್ದ ಮಾಜಿ ಸಚಿವ ಶ್ರೀಮಂತ ಪಾಟೀಲ ಪುತ್ರ ಶ್ರೀನಿವಾಸ ಪಾಟೀಲ ಅವರ ಮನವೊಲಿಸಿ ನಾಮಪತ್ರ ಹಿಂಪಡಿಸಿ ನನ್ನನ್ನ ಅವಿರೋಧವಾಗಿ ಆಯ್ಕೆಯಾಗಿ ಮಾಡಿದ್ದಾರೆ.ಅವರ ಸಹಾಯ