ಹುಬ್ಬಳ್ಳಿ ತಾಲೂಕು ಆಡಳಿತದಿಂದ ವಿಶ್ವ ಮಾನವ ದಿನಾಚರಣೆ ಆಚರಿಸಲಾಗುತ್ತಿರುವ ಹಿನ್ನೆಲೆಯಲ್ಲಿ ಪೂರ್ವಭಾವಿ ಸಭೆಯನ್ನು ಡಿಸೆಂಬರ್ 22 ರಂದು ಸಂಜೆ 4 ಗಂಟೆಗೆ ತಹಸೀಲ್ದಾರ ಕಾರ್ಯಾಲಯದ ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಹುಬ್ಬಳ್ಳಿ ಶಹರ ತಹಸೀಲ್ದಾರರಾದ ಮಹೇಶ ಗಸ್ತೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.