ರಾಮನಗರ: ಮಹಿಳೆಯರ ಸುರಕ್ಷತೆಗಾಗಿ ರಾಮನಗರ ಪೊಲೀಸ್ ಇಲಾಖೆಯ ಮಹತ್ವದ ಹೆಜ್ಜೆ
ರಾಮನಗರ ಮಹಿಳಾ ಪೊಲೀಸ್ ಠಾಣೆಯ ವತಿಯಿಂದ ಮಹಿಳೆಯರಿಗೆ ಭರವಸೆಯ ಮಾತು. ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಲು ಪೊಲೀಸ್ ನಿರೀಕ್ಷಕ ಕೆ. ವೆಂಕಟೇಶ್ ಅವರ ಸಂಪರ್ಕ ಸಂಖ್ಯೆ 9480802871 ನೀಡಲಾಗಿದೆ. ಮಹಿಳೆಯರ ಹಕ್ಕುಗಳ ರಕ್ಷಣೆ ಹಾಗೂ ಸುರಕ್ಷಿತ ಸಮಾಜ ನಿರ್ಮಾಣಕ್ಕಾಗಿ ಪೊಲೀಸ್ ಇಲಾಖೆ ಬದ್ಧವಾಗಿದೆ.