Public App Logo
Jansamasya
National
Andhrapradesh
���हात्मा_गांधी
���ांधी_जयंती
Gandhijayanti
Digitalindia
Fisheries
Nfdp
Pmmsy
Swasthnarisashaktparivar
Delhi
Vandebharatexpress
Didyouknow
Shahdara
New_delhi
South_delhi
Worldenvironmentday
Beattheheat
Beatncds
Stopobesity
Hiv
Aidsawareness
Oralhealth
Mentalhealth
Seasonalflu
Worldimmunizationweek
Healthforall
Sco

ಮಳವಳ್ಳಿ: ಚೆಸ್ಕಾಂ ವತಿಯಿಂದ ಎಲ್ ಟಿ ಎ ಬಿ ಕವಡ್೯ ವಾಹಕ ಕೇಬಲ್‌ ಅಳವಡಿಕೆ ಕಾಮಗಾರಿಗೆ ಶಾಸಕ ನರೇಂದ್ರಸ್ವಾಮಿ ಬೆಳಕವಾಡಿಯಲ್ಲಿ ಚಾಲನೆ

Malavalli, Mandya | Oct 11, 2025
ಮಳವಳ್ಳಿ : ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ವತಿಯಿಂದ ತಾಲ್ಲೂಕಿನ ಗ್ರಾಮೀಣ ಭಾಗದ ವಿದ್ಯುತ್ ಮಾರ್ಗಗಳಿಗೆ ಎಲ್ ಟಿ ಎ ಬಿ 11 ಕೆ ವಿ ಕವಡ್೯ ವಾಹಕ ಕೇಬಲ್ ಅಳವಡಿಸುವ 10 ಕೋಟಿ ವೆಚ್ಚದ ಕಾಮಗಾರಿಗೆ ಶಾಸಕರು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರು ಆದ ಪಿ ಎಂ ನರೇಂದ್ರಸ್ವಾಮಿ ಚಾಲನೆ ನೀಡಿದರು. ತಾಲ್ಲೂಕಿನ ಬೆಳಕವಾಡಿ ಗ್ರಾಮ ದ ಚೆಸ್ಕಾಂ‌ ಕಚೇರಿ ಆವರಣದಲ್ಲಿ ಶನಿವಾರ ಸಾಯಂಕಾಲ 4.30 ರ ಸಮಯದಲ್ಲಿ ನಡೆದ ಕಾರ್ಯಕ್ರಮ ದಲ್ಲಿ ಕಾಮಗಾರಿಗೆ ಶಾಸಕರು ಚಾಲನೆ ನೀಡಿದರು. ನಂತರ ಮಾತನಾಡಿದ ಅವರು ಈಗಾಗಲೇ ಮಳವಳ್ಳಿ ಪಟ್ಟಣದಲ್ಲಿ 5 ಕೋಟಿ ವೆಚ್ಚದಲ್ಲಿ ಸದರಿ ಎಲ್ ಟಿ ಎ ಬಿ ಕವಡ್೯ ವಾಹಕ ಕೇಬಲ್‌ ಅಳವಡಿಕೆ ಕಾರ್ಯ ನಡೆದಿದ್ದು ಗ್ರಾಮೀಣ ಭಾಗದಲ್ಲಿ 10 ಕೋಟಿ ವೆಚ್ಚದಲ್ಲಿ ಈ ಕೇಬಲ್‌ ಅಳವಡಿಸಲಾಗುವುದು ಎಂದರು.

MORE NEWS