ಕಾಪು: ಹೆಜಮಾಡಿ: 60 ಲಕ್ಷ ರೂಪಾಯಿ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ
Kapu, Udupi | Nov 9, 2026 ಹೆಜಮಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ 60 ಲಕ್ಷ ರೂಪಾಯಿ ಅನುದಾನದಲ್ಲಿ ವಿವಿಧ ರಸ್ತೆಗಳ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಲಾಯಿತು. ಮೂರು ಪ್ರಮುಖ ರಸ್ತೆಗಳ ಅಭಿವೃದ್ಧಿಗಾಗಿ ತಲಾ 20 ಲಕ್ಷ ರೂಪಾಯಿಯಂತೆ ಒಟ್ಟು 60 ಲಕ್ಷ ರೂಪಾಯಿ ಮೀಸಲಿಡಲಾಗಿದೆ.