ಕಿತ್ತೂರು ರಾಣಿ ಚನ್ನಮ್ಮ ಜಯಂತಿಯನ್ನು ಧಾರವಾಡ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಗುರುವಾರ ಬೆಳಿಗ್ಗೆ 11 ಗಂಟೆಗೆ ಧಾರವಾಡ ನಗರದ ಆಲೂರು ವೆಂಕಟರಾವ ಸಾಂಸ್ಕೃತಿಕ ಸಭಾಭವನದಲ್ಲಿ ಆಚರಿಸಲಾಯಿತು. ಧಾರವಾಡ ಉಪ ವಿಭಾಗಾಧಿಕಾರಿ ಶಾಲಂ ಹುಸೇನ್ ಅವರು ಕಿತ್ತೂರ ರಾಣಿ ಚನ್ನಮ್ಮ ಅವರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡಿ, ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬೆಳಗಾವಿಯ ಡಾ.ಬೆಟಗೇರಿ ಕೃಷ್ಣಶರ್ಮ ಟ್ರಸ್ಟ್ನ ಅಧ್ಯಕ್ಷೆ ಡ