ಯಲ್ಲಾಪುರ: ತಾ ಪಂ ಸಭಾಭವನದಲ್ಲಿ ನಡೆದ ಪಂಚ ಗ್ಯಾರಂಟಿ ಸಮಿತಿ ಹಾಗೂ ಪಪಂ ವಾರ್ಡ್ ಸಭೆ,ಎಂ ಎಲ್ ಸಿ ಶಾಂತಾರಾಮ ಸಿದ್ದಿ ಭಾಗಿ
ಯಲ್ಲಾಪುರ: ತಾಲೂಕಾ ಪಂಚಾಯತ್ ಸಭಾ ಭವನದಲ್ಲಿ ತಾಲೂಕಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಯಲ್ಲಾಪುರ ಇದರ ಮಾಸಿಕ ಸಭೆ ಹಾಗೂ ಪಟ್ಟಣ ಪಂಚಾಯತ್ ವ್ಯಾಪ್ತಿಯ ವಾರ್ಡಗಳ ಸಭೆ ನಡೆಯಿತು.ವಿಧಾನ ಪರಿಷತ್ ಸದಸ್ಯ ಶಾಂತಾರಾಮ್ ಸಿದ್ಧಿ,ಕೆ ಪಿ ಸಿಸಿ ಸದಸ್ಯ ವಿವೇಕ್ ಗ್ಯಾರಂಟಿ ಸಮಿತಿ ಅಧ್ಯಕ್ಷ ಉಲ್ಲಾಸ ಶಾನಭಾಗ,