ಕಲಬುರಗಿ: ಈಶಾನ್ಯ ಶಿಕ್ಷಕರ ಕ್ಷೇತ್ರ: ಮತಗಟ್ಟೆ ಪರಿಶೀಲನೆ ನಡೆಸಿದ ಚುನಾವಣಾಧಿಕಾರಿ ಜಹೀರಾ ನಸೀಮ್
ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣಾಧಿಕಾರಿ ಜಹೀರಾ ನಸೀಮ್ ಅವರು ಗುಲಬರ್ಗಾ ವಿಶ್ವವಿದ್ಯಾಲಯದ ಆವರಣದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆ ಸಂಖ್ಯೆ 74ಕ್ಕೆ ಭೇಟಿ ನೀಡಿ ಮತದಾನ ಪ್ರಕ್ರಿಯೆಯನ್ನು ವೀಕ್ಷಿಸಿದರು.