ಬಾಗೇಪಲ್ಲಿ: ರಸಗೊಬ್ಬರಗಳ ಬೆಲೆ ಏರಿಕೆ ಖಂಡಿಸಿ ಪಟ್ಟಣದಲ್ಲಿ ಯುವ ಕಾಂಗ್ರೆಸ್ ತಾಲ್ಲೂಕು ಸಮಿತಿ ಪ್ರತಿಭಟನೆ
Bagepalli, Chikkaballapur | Jul 15, 2025
ಬಾಗೇಪಲ್ಲಿ ಪಟ್ಟಣದ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯ ಮುಂಭಾಗದಲ್ಲಿ ಮಂಗಳವಾರ ತಾಲೂಕು ಯುವ ಕಾಂಗ್ರೆಸ್ ವತಿಯಿಂದ ಪ್ರತಿಭಟನೆಯನ್ನು ನಡೆಸಲಾಯಿತು....