ಹುಮ್ನಾಬಾದ್: ದೃಢ ಸಂಕಲ್ಪವಿದ್ದರೆ ಅಸಾಧ್ಯವಾದದ್ದು ಸಾಧ್ಯ: ಪಟ್ಟಣದಲ್ಲಿ ಕಲ್ಯಾಣ ಕರ್ನಾಟಕ ಪ್ರತಿಷ್ಠಾನ ಸಂಸ್ಥಾಪಕ ಅಧ್ಯಕ್ಷ ಬಸವಕುಮಾರ್ ಪಾಟೀಲ್
Homnabad, Bidar | Aug 27, 2025
ದೃಢಸಂಕಲ್ಪವಿದ್ದರೆ ಅಸಾಧ್ಯವಾದದ್ದು ಸಾಧ್ಯವಾಗುತ್ತದೆ ಎಂದು ಕಲ್ಯಾಣ ಕರ್ನಾಟಕ ಪ್ರತಿಷ್ಠಾನದ ಸಂಸ್ಥಾಪಕ ಅಧ್ಯಕ್ಷ ಬಸವಕುಮಾರ್ ಪಾಟೀಲ...