ಉಡುಪಿ: ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ತೆಲಂಗಾಣ ಸಚಿವ ಅದ್ಲೂರಿ ಲಕ್ಷ್ಮಣ್ ಕುಮಾರ್
Udupi, Udupi | Sep 29, 2026 ತೆಲಂಗಾಣದ ಸಚಿವ ಅದ್ಲೂರಿ ಲಕ್ಷ್ಮಣ್ ಕುಮಾರ್ ಅವರು ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದಾರೆ. ಈ ವೇಳೆ ಪರ್ಯಾಯ ಶೀರೂರು ಮಠದ ವತಿಯಿಂದ ಸಚಿವರನ್ನು ಗೌರವಿಸಲಾಯಿತು.