ಚಿತ್ರದುರ್ಗ: ಸಮರ್ಪಕ ಯೂರಿಯಾ ಗೊಬ್ಬರ ವಿತರಿಸದ ಸರ್ಕಾರದ ವಿರುದ್ಧ ನಗರದಲ್ಲಿ ಬಿಜೆಪಿ ಜಿಲ್ಲಾ ರೈತ ಮೋರ್ಚಾ ಪ್ರತಿಭಟನೆ
Chitradurga, Chitradurga | Jul 29, 2025
ಸಮರ್ಪಕ ಯೂರಿಯಾ ಗೊಬ್ಬರ ವಿತರಣೆ ಮಾಡದ ಸರ್ಕಾರದ ವಿರುದ್ಧ ಬಿಜೆಪಿಯ ಜಿಲ್ಲಾ ರೈತ ಮೋರ್ಚಾದ ವತಿಯಿಂದ ಚಿತ್ರದುರ್ಗದಲ್ಲಿ ಪ್ರತಿಭಟನೆ...