ದೇವನಹಳ್ಳಿ: ಘಾಟಿ ಸುಬ್ರಹ್ಮಣ್ಯ ಜಾತ್ರೆಗೆ ಅಗತ್ಯ ಸಿದ್ದತೆ ಕೈಗೊಳ್ಳಿ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ಸೂಚನೆ
ಡಿ.25 ರಂದು ಘಾಟಿ ಸುಬ್ರಹ್ಮಣ್ಯಸ್ವಾಮಿ ಬ್ರಹ್ಮರಥೋತ್ಸವ*ಘಾಟಿ ಸುಬ್ರಮಣ್ಯ ಜಾತ್ರಾ ಮಹೋತ್ಸವಕ್ಕೆ ಅಗತ್ಯ ಸಿದ್ಧತೆ ಕೈಗೊಳ್ಳಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ ದೊಡ್ಡಬಳ್ಳಾಪುರದ ತಾಲ್ಲೂಕಿನ ಪ್ರಸಿದ್ಧ ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದ ಜಾತ್ರಾ ಮಹೋತ್ಸವವು ಡಿಸೆಂಬರ್ 10 ರಿಂದ ಪ್ರಾರಂಭವಾಗಲಿದ್ದು ಕಾರ್ಯಕ್ರಮಕ್ಕೆ ಅಗತ್ಯ ಸಿದ್ಧತೆ ಕೈಗೊಳ್ಳಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಎ.ಬಿ ಬಸವರಾಜು ಸೂಚಿಸಿದರು.