ತುಮಕೂರು: ನಗರದಲ್ಲಿ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ 110 ನೇ ಜನ್ಮ ದಿನ ಸಂಭ್ರಮದಿಂದ ಆಚರಣೆ : ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಭಾಗಿ
Tumakuru, Tumakuru | Aug 20, 2025
ತುಮಕೂರು ನಗರದ ಗ್ರಂಥಾಲಯ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಮಾಜಿ...