Public App Logo
Jansamasya
News
���ुलिस
Bjp
National
Bihar
���ीजेपी
Uttar_pradesh
Congress
Modi
Delhi
Viral
Jharkhand
���िल्ली
���िरफ्तार
Breakingnews
Madhya_pradesh
Pmmodi
Rahulgandhi
Haryana
Uttarpradesh
Jdu
Sambalpur
Cyclone
���ादी
Crimenews
Bareilly
Bcci
���प
Agra

ಗದಗ: ನಗರದಲ್ಲಿ ಶಾಲೆ ಆರಂಭದ ದಿನವೇ ಸ್ಕೂಲ್ ವಾಹನ ಪಲ್ಟಿ, ತಪ್ಪಿದ ಭಾರಿ ದುರಂತ

Gadag, Gadag | May 29, 2025
ಶಾಲೆ ಆರಂಭದ ದಿನವೇ ಸ್ಕೂಲ್ ವಾಹನ ಪಲ್ಟಿಯಾಗಿದ್ದು, ಭಾರಿ ದುರಂತ ತಪ್ಪಿದೆ. ಗದಗ ನಗರದ ಆರ್. ಕೆ ನಗರ ಸಮೀಪ ಅಂಡರ್ ಪಾಸ್ ನಲ್ಲಿ ಈ ಘಟನೆ ನಡೆದಿದೆ. ಶ್ರೀ ಪಾರ್ಶ್ವನಾಥ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ಬಸ್ ಇದಾಗಿದ್ದು, ಸ್ಕೂಲ್ ಬಸ್ ಗೆ ಮಿನಿ ಕ್ಯಾಂಟರ್ ಡಿಕ್ಕಿಯಾಗಿ ಪಲ್ಟಿಯಾಗಿದೆ. ಮಕ್ಕಳನ್ನು ಕರೆತರಲು ಹೊರಟಿದ್ದಾಗ ಈ ದುರಂತ ನಡೆದಿದೆ. ಚಾಲಕನಿಗೆ ಸಣ್ಣಪುಟ್ಟ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಿಸಿದ್ದಾರೆ. ಕ್ರೇನ್ ಮೂಲಕ ವಾಹನ ತೆರವು ಮಾಡಲಾಗಿದ್ದು, ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.