ಹಿರೇಕೆರೂರು: ಪಟ್ಟಣದಲ್ಲಿ ಬೆಳೆಹಾನಿ ಪರಿಹಾರ ನೀಡುವಂತೆ ಆಗ್ರಹಿಸಿ ರೈತ ಸಂಘದಿಂದ ಒತ್ತಾಯ
ತಾಲೂಕಿನಲ್ಲಿ ಸುರಿದ ಧಾರಾಕಾರ ಮಳೆಯಿಂದಾಗಿ ಬೆಳೆಗಳು ನಾಶವಾಗಿದ್ದು ರಾಜ್ಯ ಮತ್ತು ಕೇಂದ್ರ ಸರಕಾರ ಸೂಕ್ತ ಪರಿಹಾರ ನೀಡಬೇಕು ಎಂದು ಪಟ್ಟಣದಲ್ಲಿ ಹಾವೇರಿ ಜಿಲ್ಲಾ ರೈತ ಒಕ್ಕೂಟದಿಂದ ತಹಸೀಲ್ದಾರ್ ಗೆ ಮನವಿ ಸಲ್ಲಿಸಲಾಯಿತು.