ಧಾರವಾಡ ಆರ್.ಎನ್.ಶೆಟ್ಟಿ ಕ್ರೀಡಾಂಗಣದಲ್ಲಿ ಧಾರವಾಡ ಜಿಲ್ಲಾ ಟ್ವೆಂಕಾಡೋ ಸಂಸ್ಥೆಯಿಂದ ಆಯೋಜಿಸಿದ್ದ ವುಮನ್ ವಾರಿಯರ್ 2025 ಕಾರ್ಯಕ್ರಮದಲ್ಲಿ ಶುಕ್ರವಾರ ಮಧ್ಯಾಹ್ನ 2 ಗಂಟೆಗೆ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಮಹಾಪೌರರಾದ ಜ್ಯೋತಿ ಪಾಟೀಲ ಭಾಗವಹಿಸಿದ್ದರು. ವಿವಿಧ ಕ್ರೀಡೆಗಳಲ್ಲಿ ಭಾಗವಹಿಸಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಇದೆ ಸಂದರ್ಭದಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ನಿವೃತ್ತ ಪ್ರಾಧ್ಯಾಪಕ ಡಾ.ಎಮ್.ಎ ಹಮೀದ,