ಗುಂಡ್ಲುಪೇಟೆ: ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿ ಭೂ ಕುಸಿತ, ಆಗಸ್ಟ್ 29, 30ರಂದು ವಾಹನ ಸಂಚಾರ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ
Gundlupet, Chamarajnagar | Jul 28, 2025
ಗುಂಡ್ಲುಪೇಟೆ ತಾಲೂಕಿನ ಹಿಮವದ್ ಗೋಪಾಲಸ್ವಾಮಿ ಬೆಟ್ಟದ ಒಂದು ಕಡೆ ರಸ್ತೆ ಪಕ್ಕದ ಪ್ಯಾರಪಿಟ್ ವಾಲ್ ಕುಸಿದಿರುವ ಕಾರಣ ಲೋಕೋಪಯೋಗಿ ಇಲಾಖೆ ದುರಸ್ತಿ...