ಗುಳೇದಗುಡ್ಡ: ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಉಪನ್ಯಾಸಕರ ನೇಮಕಕ್ಕೆ ಆಗ್ರಹ, ಪಟ್ಟಣದಲ್ಲಿ ಎಬಿವಿಪಿ ಬೃಹತ್ ಪ್ರತಿಭಟನೆ
Guledagudda, Bagalkot | Aug 22, 2025
ಗುಳೇದಗುಡ್ಡ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕಕ್ಕೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಗುಳೇದಗುಡ್ಡ...