ಗದಗ: ಯೂರಿಯಾ ಗೊಬ್ಬರ ಅಭಾವ, ನಗರದಲ್ಲಿ ಅಪರ ಜಿಲ್ಲಾಧಿಕಾರಿ ಹಾಗೂ ಜಂಟಿ ಕೃಷಿ ನಿರ್ದೇಶಕರನ್ನು ತರಾಟೆಗೆ ತೆಗೆದುಕೊಂಡ ರೈತ ಮುಖಂಡರು
Gadag, Gadag | Jul 30, 2025
ಗದಗ ಜಿಲ್ಲೆಯಲ್ಲಿ ಯೂರಿಯಾ ಗೊಬ್ಬರದ ಅಭಾವ ಮುಂದುವರೆದಿದೆ. ಸಮರ್ಪಕ ಗೊಬ್ಬರ ಪೂರೈಸುವಂತೆ ರೈತ ಮುಖಂಡರು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲು...