ಹಾರ್ಟ್ ಅಟ್ಯಾಕ್ ಸಾವಿನ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು ಕಾಫಿ ನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿಯೂ ಸಹ ಹರ್ಟ್ ಅಟ್ಯಾಕ್ ಸಾವಿನ ಸಂಖ್ಯೆ ಹೆಚ್ಚುತಲೇ ಇದೆ. ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ಪಟ್ಟಣದ ನಿವಾಸಿ 38 ವರ್ಷದ ಸಲ್ಮಾನ್ ಭಾಷಾ ಹಾರ್ಟ್ ಅಟ್ಯಾಕ್ಕೆ ಬಲಿಯಾಗಿದ್ದು. ಆಟೋ ಚಾಲಕನ ವೃತ್ತಿ ಮಾಡಿಕೊಂಡಿದ್ದ ಎಂದು ತಿಳಿದುಬಂದಿದೆ.