ರಾಮನಗರ: ಬನ್ನಿಕುಪ್ಪೆ ಗ್ರಾಮದ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದ ಶಾಸಕ ಇಕ್ಬಾಲ್ ಹುಸೇನ್
ಬನ್ನಿಕುಪ್ಪೆ ಗ್ರಾಮದಲ್ಲಿ ನಡೆಯುತ್ತಿರುವ ಸಮುದಾಯ ಭವನ ಹಾಗೂ ದೇವಸ್ಥಾನಗಳ ಅಭಿವೃದ್ಧಿ ಕಾಮಗಾರಿಗಳನ್ನು ಶಾಸಕ ಹೆಚ್. ಎ. ಇಕ್ಬಾಲ್ ಹುಸೇನ್ ವೀಕ್ಷಿಸಿದರು. ಕಾಮಗಾರಿಯನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.