ಹಡಗಲಿ: ಅಲ್ಲಿಪುರ ಗ್ರಾಮದಲ್ಲಿ ಅಂಗನವಾಡಿ ಕಟ್ಟಡದ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದ ಶಾಸಕ;ಕೃಷ್ಣ ನಾಯ್ಕ್
ವಿಜಯನಗರ ಜಿಲ್ಲೆಯ ಹೂವಿನ ಹಡಗಲಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಅಲ್ಲಿಪುರ ಗ್ರಾಮದಲ್ಲಿ ಬುಧುವಾರ ನೂತನ ಅಂಗನವಾಡಿ ಕೇಂದ್ರದ ಕಟ್ಟಡ ನಿರ್ಮಾಣಕ್ಕೆ ಶಾಸಕರಾದ ಕೃಷ್ಣ ನಾಯ್ಕ್ ಅವರು ಭೂಮಿ ಪೂಜೆ ನೆರವೇರಿಸಿ ಚಾಲನೆ ನೀಡಿದರು.