Public App Logo
Jansamasya
���ादी
Crimenews
Karnataka
Aap
Bareilly
���प
Agra
Abvp
Biharnews
Fatehpur
Jodhpur
Kanganaranaut
Amitshah
Fire
Live
Jhansi
Yogiadityanath
Trending
Tejashwiyadav
���ोगी_आदित्यनाथ
Aamaadmiparty
Arvindkejriwal
Sachinpilot
Rajasthannews
Rahul
Indianews
���ंगाल
Gwaliornews
New_delhi
No video available

ಸಿಂದಗಿ: ಪಟ್ಟಣದ ಆರ್.ಡಿ.ಪಾಟೀಲ ಕಾಲೇಜಿನಲ್ಲಿನ ಲೋಕಸಭೆ ಚುನಾವಣೆ ನಿಮಿತ್ತ ನಿರ್ಮಿಸಿದ ಸ್ಟ್ರಾಂಗ್ ರೂಮಿಗೆ ಬೇಟಿ ನೀಡಿದ ಅಧಿಕಾರಿಗಳು.

Sindgi, Vijayapura | Mar 28, 2024
ಪಟ್ಟಣದ ಆರ್.ಡಿ.ಪಾಟೀಲ ಕಾಲೇಜಿನಲ್ಲಿನ ಲೋಕಸಭೆ ಚುನಾವಣೆ ನಿಮಿತ್ತ ನಿರ್ಮಿಸಿದ ಸ್ಟ್ರಾಂಗ್ ರೂಮಿಗೆ ಗುರುವಾರ ಸಂಜೆ 5:30 ಗಂಟೆ ಸುಮಾರಿಗೆ ಜಿಲ್ಲಾಧಿಕಾರಿ ಟಿ. ಭೂಬಾಲನ್, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಸೋನವಾನೆ ಋಷಿಕೇಶ ಭಗವಾನ, ಸಹಾಯಕ ಚುನಾವಣಾಧಿಕಾರಿ ವಿನಯ ಪಾಟೀಲ, ಸಿಂದಗಿ ತಹಶೀಲ್ದಾರ ಡಾ.ಪ್ರದೀಪಕುಮಾರ ಹಿರೇಮಠ, ಆಲಮೇಲ ತಹಶೀಲ್ದಾರ ಮಹಾದೇವ ಸನಮರಿ ಹಾಗೂ ಸಿಬ್ಬಂದಿಗಳು ಬೇಟಿ ನೀಡಿ ಪರಿಶೀಲಿಸಿದರು.