ಚಿತ್ತಾಪುರ: ಸಚಿವ ಪ್ರಿಯಾಂಕ್ ಖರ್ಗೆಗೆ ಬೆದರಿಕೆ ಕರೆ: ವಾಡಿಯ ಕಾಂಗ್ರೆಸ್ನಿಂದ ಆಜಾದ್ ಚೌಕ್ನಲ್ಲಿ ಪ್ರತಿಭಟನೆ
ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಬಂದ ಬೆದರಿಕೆ ಕರೆಗಳು ಮತ್ತು ಅವಾಚ್ಯ ಶಬ್ದ ಬಳಕೆಯ ವಿರುದ್ಧ ವಾಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ಬುಧವಾರ ಮಧ್ಯಾಹ್ನ 3 ಗಂಟೆಗೆ ಭೀಮ್ ನಗರದಲ್ಲಿರುವ ಆಜಾದ್ ಚೌಕ್ನಲ್ಲಿ ನಡೆದ ಪ್ರತಿಭಟನೆಯಲ್ಲಿ ಆರೋಪಿಗಳನ್ನು ತಕ್ಷಣ ಬಂಧಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಲಾಯಿತು...