ಚಿತ್ರದುರ್ಗ: ಭಗವಾನ್ ಬಿರ್ಸಾ ಮುಂಡಾ ಜನ್ಮದಿನಾಚರಣೆ: ಬಿಜೆಪಿ ಎಸ್.ಟಿ. ಮೋರ್ಚಾದಿಂದ ವಿಶೇಷ ಕಾರ್ಯಕ್ರಮ
ಭಗವಾನ್ ಬಿರ್ಸಾ ಮುಂಡಾ ಅವರ ಜನ್ಮದಿನಾಚರಣೆಯ ಹಿನ್ನೆಲೆಯಲ್ಲಿ ಬಿಜೆಪಿ ಎಸ್.ಟಿ. ಮೋರ್ಚಾದಿಂದ ವಿವಿಧ ಜನಜಾಗೃತಿ ಮತ್ತು ಶೈಕ್ಷಣಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಚಿತ್ರದುರ್ಗದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಈ ಬಗ್ಗೆ ಮಾಹಿತಿ ನೀಡಲಾಗಿದೆ.