ಹೊಸಪೇಟೆ: ಗೌರಿ ಗಣೇಶ ಹಬ್ಬದ ಹಿನ್ನೆಲೆ ಕಮಲಾಪುರದಲ್ಲಿ ಪೊಲೀಸರ ರೂಟ್ ಮಾರ್ಚ್
ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಕಮಲಾಪುರ ಪಟ್ಟಣದಲ್ಲಿ ಗೌರಿ ಗಣೇಶ ಹಬ್ಬದ ಪ್ರಯುಕ್ತ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಪ್ರಮುಖ ರಸ್ತೆಗಳಲ್ಲಿ ರೂಟ್ ಮಾರ್ಚ್ ನಡೆಸಿದರು.